ರಾಜ್ಯ
ದುಪ್ಪಟ್ಟು ತೆರಿಗೆ ;ಸಾರ್ವಜನಿಕರ ಆಕ್ರೋಶ
G.k.hegade,shikarripura ಶಿಕಾರಿಪುರ,ಜೂ,೦೯:ಕೊ ರೋ ನಾ ಮಹಾಮಾರಿ ಎರಡು ವರ್ಷ ಗಳಿಂದ ಜನರ ಜೀವ .ಜೀವನವನ್ನು ಕಿತ್ತುತಿನ್ನುತಿದೆs ಈ ಸಂದರ್ಭದಲ್ಲೂ ಕಂದಾಯ ಹಾಗೂ ಕಾಲಿ ನಿವೇಶನದ ತೆರಿಗೆಗಳು ಎರಡು ಪಟ್ಟು ಆಗಿದ್ದು ಸಾರ್ವಜನಿಕರು ಪುರಸಭೆ ಶಾಪ ಹಾಕುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗಗಳು ನಡೆಯುತ್ತಿದೆ. ಸರ್ಕಾರ ತೆರಿಗೆ ಜಾಸ್ತಿ ಮಾಡುವುದು ಅನಿವಾರ್ಯ ಆದರೆ ಈ ಕೆಟ್ಟ ಪರಿಸ್ಥಿಯಲ್ಲಿ ಮಾಡುವುದು ಸರಿಯಲ್ಲ ಎನ್ನುವುದು ಸಾರ್ವಜನಿಕರ ವಾದ .ಕೆಲವು ಜನರಿಗೆ ಕಂದಾಯ ಜಾಸ್ತಿ ಯಾಗಿರುವುದು ತಿಳಿದೇ ಇಲ್ಲ ಕಟ್ಟಲು ಹೋದವರಿಗೆ ಮಾತ್ರ…