ರಾಜ್ಯ
ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ – ಅರವಿಂದ ಲಿಂಬಾವಳಿ
ಬೆಂಗಳೂರು,ಜೂ,03:ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ಸಚಿವ ಅರವಿಂದ ಲಿಂಬಾವಳಿ ಅವರ ಗಮನಕ್ಕೆ ತಂದಾಗ , ಅವರು ಇದು ಅತ್ಯಂತ ಖಂಡನೀಯ ಸಂಗತಿ. ಗೂಗಲ್ ಆಗಲಿ ,ಬೇರೆ ಯಾರೇ ಆಗಲಿ ಕನ್ನಡ ಭಾಷೆ…