ರಾಜ್ಯ
ವೃತ್ತಿ ಧರ್ಮ ನೆಲಕಚ್ಚಿದರೆ ರಾಜ ಧರ್ಮವನ್ನು ಟೀಕಿಸುವ ಅರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್
ತುಮಕೂರು ಜು 6-ಮಾಧ್ಯಮ ಕ್ಷೇತ್ರ ವೃತ್ತಿ ಧರ್ಮ ಪಾಲಿಸದಿದ್ದರೆ, ರಾಜ ಧರ್ಮ ಪಾಲಿಸಿ ಎಂದು ಅಧಿಕಾರಸ್ಥರಿಗೆ ಹೇಳುವ ನೈತಿಕ ಸ್ಥೈರ್ಯವನ್ನು ಕಳೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆತಂಕ ವ್ಯಕ್ತಪಡಿಸಿದರು. ರಾಜ್ಯ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ವಾರ್ಷಿಕ ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ ಮಾತನಾಡಿದರು. ನಾವು ಇಂದು ಪತ್ರಿಕಾ ದಿನಾಚರಣೆ ಆಚರಿಸುತ್ತಿರುವ ಸಂದರ್ಭದಲ್ಲಿ ಸಂಭ್ರಮದ ಬದಲಿಗೆ ಒಂದು ರೀತಿಯ ಅಳುಕು ಕಾಡುತ್ತಿದೆ. “ವೃತ್ತಿ ಧರ್ಮ” ಎನ್ನುವುದು…