ರಾಜ್ಯ
ರಾಹುಲ್ ಗಾಂಧಿ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ: @ ಆರ್.ಅಶೋಕ ಪ್ರಶ್ನೆ
ಬೆಂಗಳೂರು, ಜು, 30-ಬುದ್ಧಿ ಕಡಿಮೆ ಇರುವ ರಾಹುಲ್ ಗಾಂಧಿಯವರ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆಗ ಚುನಾವಣೆಯಲ್ಲಿ ಅಕ್ರಮ ಆಗಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದು ಎಂಬ ಕಾಮನ್ಸೆನ್ಸ್ ರಾಹುಲ್ ಗಾಂಧಿಗೆ ಇಲ್ಲ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ಬಂದು ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ಯಾತ್ರೆಗೆ ಅನುಮತಿ ನೀಡಬಾರದು ಎಂದು ಕೋರ್ಟ್ ಆದೇಶ ಇರುವಾಗ ಅನುಮತಿ…