ರಾಜ್ಯ
ಇಂದಿನಿಂದ ರಾಜ್ಯಾದ್ಯಂತ ಅನ್ ಲಾಕ್
ಬೆಂಗಳೂರು,05: ರಾಜ್ಯದಲ್ಲಿ ಕೊರೊನಾ ಕೊಂಚ ರಿಲೀಫ್ ನೀಡಿದ್ದ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್ಲಾಕ್ ನಿಯಮಗಳನ್ನು ಜಾರಿಗೆ ತಂದಿತ್ತು. ಇದೀಗ ಜುಲೈ 5 ರಿಂದ ಅನ್ಲಾಕ್ 3.0 ಮಾಡಲು ಹೊರಟಿರುವ ಸರ್ಕಾರ ಕೆಲವು ನಿರ್ಭಂದಗಳೊಂದಿಗೆ ಅನ್ಲಾಕ್ ಘೋಷಣೆ ಮಾಡಿದೆ. ಅದರಂತೆ ಇಂದಿನಿಂದ ಇಡೀ ರಾಜ್ಯ ಎಂದಿನಂತೆ ಸಹಜವಾಗಿ ಇರಲಿದ್ದು, ಎಲ್ಲಾ ಚಟುವಟಿಕೆಗಳು ಕಾರ್ಯನಿರ್ವಹಿಸಲಿವೆ. ಈ ಅವಕಾಶ ಅಥವಾ ಅನುಮತಿ ಕೇವಲ 14 ದಿನಗಳ ಕಾಲ ಮಾತ್ರ ಇರಲಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ ಈ ಸಮಯದಲ್ಲಿ…