ರಾಜ್ಯ
ಬಿಪಿಎಲ್ ಕಾರ್ಡ್‌ದಾರರಿಗೆ ೫ ರಿಂದ ೧೦ಕೆಜಿ ಅಕ್ಕಿ ವಿತರಣೆ
ಬೆಂಗಳೂರು,ಮೇ,೧೪:ಲಾಕ್‌ಡೌನ್‌ಸಮಯದಲ್ಲಿ ಉಚಿತ ಅಹಾರ ಕಿಟ್ ಹಾಗೂ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬಹುದು ಎಂದು ನಿರೀಕ್ಷೆಯಲ್ಲಿ ರಾಜ್ಯದ ಜನರಿಗೆ ಬದಲಾಗಿ ಬಿಪಿಎಲ್ ಕಾರ್ಡ್‌ದಾರರಿಗೆ ವಿತಿರಿಸುವ ಅಕ್ಕಿಯನ್ನು ೫ ರಿಂದ ೧೦ ಕೇಜಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ, ಜೂನ್ ತಿಂಗಳಿಗೆ ಉಚಿತವಾಗಿ ೧೦ ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ೧೫ರಂತೆ ೧೦ ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ…