ರಾಜ್ಯ
ಕಾಂಗ್ರೆಸ್ ನನ್ನ ರೇಪ್ ಮಾಡ್ತಿದೆ ,ವಿವದಾತ್ಮಕ ಹೇಳಿಕೆ ನೀಡಿದ ಗೃಹಸಚಿವರು
ಬೆಂಗಳೂರು,ಆ,26: ಮೈಸೂರಿನಲ್ಲಿ ವಿದ್ಯಾರ್ಥಿನಿ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಕಾಂಗ್ರೆಸ್ ನೀಡಿದ ಹೇಳಿಕೆಗೆ ಗೃಹಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನನ್ನ ರೇಪ್ ಮಾಡ್ತಿದೆ ಎಂದು ವಿವದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರತಂತೆ ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಖಾತೆಯಿಂದ ಗುರುವಾರ ಟ್ವೀಟ್ ಮಾಡಿದ್ದು ‘ಕಾಂಗ್ರೆಸ್ನವರು ನನ್ನನ್ನು ರೇಪ್ ಮಾಡುತ್ತಿದ್ದಾರೆ’ ಎಂಬ ಗೃಹಸಚಿವರ ಹೇಳಿಕೆ ಅವರ ಅಸಹಾಯಕತೆ, ಅದಕ್ಷತೆ, ಅಯೋಗ್ಯತನ ಹಾಗೂ ವೈಫಲ್ಯವನ್ನು ಒಪ್ಪಿಕೊಂಡಂತಿದೆ ಎಂದು ಟೀಕಿಸಲಾಗಿದೆ. ಮಂತ್ರಿ ಸ್ಥಾನ ಪಡೆಯಲು ಲಾಭಿ ನಡೆಸುವುದಷ್ಟೇ ಅಲ್ಲ, ಪಡೆದ ಖಾತೆಯನ್ನು ಸಮರ್ಥವಾಗಿ…