ರಾಜ್ಯ
ಭಾರತದ ಭದ್ರತೆಗೆ ಬೆದರಿಕೆ ಒಡ್ಡುತ್ತಿರುವ ಸಿಮ್ ಬಾಕ್ಸ್ ರಾಕೆಟ್!!
ತಂತ್ರಜ್ಞಾನ ಬೆಳದಂತೆ ಹಲವಾರು ರೀತಿಯವಂಚನೆಗಳು ನಡೆಯುತ್ತಿವೆ .ಈ ಮೂಲಕ ಸೈಬರ್ ಭಯೋತ್ಪಾದನೆ ಜಾಸ್ತಿಯಾಗುತ್ತಿದೆ, ಇದಕ್ಕೆ ಉದಾಹರಣೆ ಎನ್ನುವಂತೆ ಸಿಮ್ ಬಾಕ್ಸ್ ವಂಚನೆ ರಾಷ್ಟಮಟ್ಟದಲ್ಲಿ ದೊಡ್ಡ ಘಟನೆ ಈ ಬಗ್ಗೆ ಇಲ್ಲಿ ವಿವರ ನೀಡಲಾಗಿದೆ. Writing; ಪರಶಿವ ಧನಗೂರು ಭವಿಷ್ಯದ ಪ್ರಪಂಚಕ್ಕೆ ಅತ್ಯಂತ ದೊಡ್ಡ ಗಂಡಾಂತರ ವೇನಾದರೂ ಒಂದಾಗಿ ಬರುವುದಿದ್ದರೇ ಅದೂ ಇಂಟರ್ನೆಟ್ ನಿಂದ ಮಾತ್ರ ಸಾಧ್ಯ!. ಸೈಬರ್ ಟೆರರಿಸಂ. ಡಾರ್ಕ್ ನೆಟ್ ಮಾಫಿಯಾ. ಗಳು ಬಗ್ಗೆ ಅರಿವಿದ್ದವರಿಗೇ ಈ ಸೈಬರ್ ವಾರ್, ಇಂಟರ್ನೆಟ್ ಥ್ರೆಟ್ ಗಳ ಭಯಾನಕತೆ…