ರಾಜ್ಯ
ಕೊರೊನಾ ದಿಂದ ಸಾವನ್ನಪ್ಪಿದ ಕುಟುಂಬಕ್ಕೆ ೧ ಲಕ್ಷ ರೂ ಪರಿಹಾರ
ಬೆಂಗಳೂರು, ಜೂ, ೧೪; ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬದ ದುಡಿಯುವ ಒಬ್ಬ ವ್ಯಕ್ತಿಗೆ ಒಂದು ಲಕ್ಷರೂಗಳನ್ನು ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಕೊರೊನಾದಿಂದ ಸತ್ತವರ ಕುಟುಂಬಗಳಿಗೆ ೧ಲಕ್ಷ ರೂ ನೀಡುವ ಘೋಷಣೆ ಮಾಡಿದ ಮೊದಲ ಸರ್ಕಾರ ಎಂಬ ಹೆಗ್ಗಳಿಕೆಗೆ ರಾಜ್ಯ ಸರ್ಕಾರ ಪಾತ್ರವಾಗಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ ಅವರು, “ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕೋವಿಡ್ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು ೨೦…

















