ರಾಜ್ಯ
ಮಾಜಿ ಶಾಸಕ ಎನ್.ಎಸ್.ಖೇಡ್ ನಿಧನ
ವಿಜಯಪುರ ,ಜೂ,03:ವಿಜಯಪುರ ಜಿಲ್ಲೆ ಇಂಡಿ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಎನ್.ಎಸ್.ಖೇಡ್(74) ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗಿನ ಜಾವ ನಿಧನ ಹೊಂದಿದರು. ಇಂಡಿ ತಾಲೂಕಿನ ಸಾವಳಸಂಗ ಗ್ರಾಮದ ರೈತ ಕುಟುಂಬದಿಂದ ಬಂದಿದ್ದ ಎನ್.ಎಸ್.ಖೇಡ್ ಅವರು ವಿಜಯಪುರ ಜಿಲ್ಲೆಯ ಮುತ್ಸದ್ದಿ ನಾಯಕ ದಿ.ಬಿ.ಎಂ.ಪಾಟೀಲ್ರ ಅನುಯಾಯಿಯಾಗಿ ಯುವ ವಯಸ್ಸಿನಲ್ಲಿಯೇ ರಾಜಕೀಯ ಪವೇಶ ಮಾಡಿದ್ದರು. 1980ರಲ್ಲಿ ಜನತಾ ಪಕ್ಷದಿಂದ ಲೋಕಸಭೆಯಲ್ಲಿ ಸ್ಪರ್ಧಿಸಿ, ಅತ್ಯಂತ ಕಡಿಮೆ ಮತಗಳಿಂದ ಪರಾಭವಗೊಂಡಿದ್ದ ಇವರು ಇಡೀ ರಾಜ್ಯದ ಗಮನ ಸೆಳೆದಿದ್ದರು. ಮಾಜಿ ಪ್ರಧಾನಿಗಳಾದ ಚಂದ್ರಶೇಖರ, ಎಚ್.ಡಿ.ದೇವೆಗೌಡ…



















