ರಾಜ್ಯ
ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ: ಕೆ.ವಿ.ಪ್ರಭಾಕರ್
ತುಮಕೂರು ಜೂ 26- ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ.ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ…


















