ರಾಜ್ಯ
ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ
ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ ಮಾನ್ವಿ,ಜ,19- ಭಗವಂತನ ಕೃಪೆಯಿಂದ, ಪರಮಪೂಜ್ಯರ ಆಶೀರ್ವಾದದಿಂದ ಮುಂದೆ ಭಗವಂತ ಶಕ್ತಿ ಕೊಟ್ಟ ದಿನಗಳಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ಕೊಡುತ್ತೇನೆ. ಯುವಕರಿಗೆ ಉದ್ಯೋಗ ಕೊಡಲು ಕೈಗಾರಿಕೆಗಳನ್ನು ಆರಂಭಿಸಲು ಶ್ರಮಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನುಡಿದರು. ಕೆಎಸ್ ಎನ್ ಸಾಮಾಜಿಕ ಸೇವಾ ಸಮಿತಿ ಮಾನ್ವಿ ಸಿರಿವಾರ ವತಿಯಿಂದ ಮಾಜಿ ಸಚಿವ ಶಿವನಗೌಡ ನಾಯಕ್ ಅವರ ಸಾರಥ್ಯದಲ್ಲಿ ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ…