ರಾಷ್ಟ್ರೀಯ
ನ್ಯಾಯಮಂಡಳಿಗಳ ನೇಮಕ ವಿಳಂಭ ;ಕೆಂದ್ರದ ವಿರುದ್ಧ ಸುಪ್ರೀಂ ಅಕ್ರೋಶ
ನವದೆಹಲಿ,ಸೆ,೦೭: ಕೇಂದ್ರ ಸರ್ಕಾರದ ನ್ಯಾಯಮಂಡಳಿಗಳ ನೇಮಕದಲ್ಲಿ ಮಾಡುತ್ತಿರುವ ವಿಳಂಬವನ್ನು ಗಮನಿಸಿದರೆ ತಾಳ್ಮೆ ಕಳೆದುಕೊಳ್ಳುವಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ ಈ ಹಿಂದಿನ ತೀರ್ಪುಗಳನ್ನು ನಿರ್ಲಕ್ಷಿಸಿ, ನ್ಯಾಯಮಂಡಳಿ ಸುಧಾರಣೆ ಕಾಯ್ದೆ ೨೦೨೧ ಅನ್ನು ಅಂಗೀಕರಿಸಲಾಗಿದೆ. ಇದು ನ್ಯಾಯಾಲಯಕ್ಕೆ ತೀವ್ರ ಅಸಮಾಧಾನ ಉಂಟು ಮಾಡಿದೆ. ಸುಪ್ರೀಂ ಕೋರ್ಟ್ನ ತೀರ್ಪುಗಳಿಗೆ ಗೌರವ ನೀಡಲೇಬಾರದು ಎಂದು ಕೇಂದ್ರವು ಟೊಂಕ ಕಟ್ಟಿ ನಿಂತ ಹಾಗೆ ಇದೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು ಹೇಳಿದೆ. ನ್ಯಾಯಮಂಡಳಿಗಳಿಗೆ…