ರಾಷ್ಟ್ರೀಯ
೧೨ನೇ ತರಗಿ ಪರೀಕ್ಷೆ ವೇಳೆ ಯಾರೇ ಸಾವಪ್ಪಿದರೂ ಸರ್ಕಾರವೇ ಹೊಣೆ-ಸುಪ್ರೀಂ
ನವ ದೆಹಲಿ,ಜೂ, ೨೪;ಕೊರೊನಾ ಸೋಂಕಿನ ಸಂಕಷ್ಟದಲ್ಲಿಯೂ ಆಂಧ್ರ ಸರ್ಕಾರ ೧೨ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿರು ಸುಪ್ರೀಂಕೋರ್ಟ್ ಒಂದು ವೇಳೆ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಒಂದು ಸಾವಾದರೂ ಅದಕ್ಕೆ ಆ ಸರ್ಕಾರವೇ ನೇರ ಹೊಣೆಯಾಗಲಿದ್ದು ಸಾವನ್ನಪ್ಪಿದ ವಿದ್ಯಾರ್ಥಿ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ನೀಡುವಂತೆ ಎಚ್ಚರಿಸಿದೆ ಆಂಧ್ರಪ್ರದೇಶ ೧೨ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ನಿರ್ಣಯವನ್ನು ಖಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯ ವಿಚಾರಣೆಗೆ ಮುಂದಾದ ನ್ಯಾಯಮೂರ್ತಿಗಳಾದ…