ರಾಷ್ಟ್ರೀಯ
ಮೋದಿಗೆ ಭಾರತೀಯರಿಗಿಂತ ರಾಜಕಾರಣವೇ ಮುಖ್ಯ;ಪ್ರಿಯಾಂಕ ಗಾಂಧಿ
ನವದೆಹಲಿ,ಜೂ,12: ಪ್ರಧಾನಿ ಮೋದಿ ಅವರಿಗೆ ಭಾರತೀಯರಿಗಿಂತ ಅವರಿಗೆ ರಸಜಕಾತಣವೇ ಮುಖ್ಯ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ‘ಕೊರೊನಾ ಸಂದರ್ಭದಲ್ಲಿ ಹಿಂದೆ ಸರಿದು ಕೆಟ್ಟದ್ದು ಹಾದುಹೋಗಲು ಕಾಯುತ್ತಿದ್ದರು. ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸಿದ್ದಾರೆ. ಅವರು ನಮ್ಮ ದೇಶವನ್ನು ನಿರಾಸೆಗೊಳಿಸಿದ್ದಾರೆ ’ ಎಂದು ಪ್ರಿಯಾಂಕಾ ಗಾಂಧಿ ತಮ್ಮ ಫೇಸ್ಬುಕ್, ಟ್ವಿಟರ್ ಮತ್ತು ಇನ್ಸ್ಟಾಗ್ರಾಮ್ ಖಾತೆಗಳಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ‘ಭಾರತೀಯರು ಅವರಿಗೆ ಮುಖ್ಯವಲ್ಲ. ರಾಜಕೀಯ ಮುಖ್ಯ. ಸತ್ಯದ ಬಗ್ಗೆ ಅವರಿಗೆ ಕಾಳಜಿ ಇಲ್ಲ, ಅಪಪ್ರಚಾರ ಮಾಡುತ್ತಾರೆ, ’ಜನರು…



















