ವಾಣಿಜ್ಯ
ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ
ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ by- ಕೆಂಧೂಳಿ ನವದೆಹಲಿ,ಫೆ,05-ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಮಂತ್ರಣ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ…