ವಾಣಿಜ್ಯ
28 ರಂದು ಜಿಎಸ್ ಟಿ ಮಂಡಳಿ ಸಭೆ: ಕೋವಿಡ್ ಪರಿಕರಗಳ ಕುರಿತು ಚರ್ಚೆ
ನವದೆಹಲಿ,ಮೇ,16:ಇದೇ ತಿಂಗಳ 28 ರಂದು ಜಿಎಸ್ ಟಿ ಮಂಡಳಿ ಸಭೆ ನಡೆಯಲಿದ್ದು .ಈ ವೇಳೆ ಕೋವಿಡ್ ಔಷಧೀಯ ಪರಿಕರಗಳ ಮೇಲಿನ ತೆರಿಗೆ ದರಗಳ ಕುರಿತು ಚರ್ಚಿಸುವ ಸಾಧ್ಯತೆಗಳಿವೆ. ಜಿಎಸ್ ಟಿ ವ್ಯವಸ್ಥೆಯಿಂದ ರಾಜ್ಯಗಳಮೇಲಿನ ವರಮಾನ ಕೊರತೆಯನ್ನು ಯಾವ ರೀತಿ ತುಂಬಿಕೊಡಬಹುದು ಎನ್ನುವ ವಿಷಯ ಕುರಿತು ಚರ್ಚೆಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ…