ವಾಣಿಜ್ಯ
ಹೂಡಿಕೆದಾರರ ಸಮಾವೇಶಕ್ಕೆ ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಅಹ್ವಾನ ನೀಡಿದ ಎಂ.ಬಿ.ಪಾಟೀಲ್
ಹೂಡಿಕೆದಾರರ ಸಮಾವೇಶಕ್ಕೆ ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಅಹ್ವಾನ ನೀಡಿದ ಎಂ.ಬಿ.ಪಾಟೀಲ್ by-ಕೆಂಧೂಳಿ ನವದೆಹಲಿ,ಫೆ,04-ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಮೊದಲಿಗೆ ಸೋಮಣ್ಣ…