Browsing: ವಿಜ್ಞಾನ-ತಂತ್ರಜ್ಞಾನ

ವಿಜ್ಞಾನ-ತಂತ್ರಜ್ಞಾನ

ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಪಾಪಿಸಲು ಸಾಧ್ಯವಿಲ್ಲ – ರಾಜನಾಥ್ ಸಿಂಗ್

ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಪಾಪಿಸಲು ಸಾಧ್ಯವಿಲ್ಲ – ರಾಜನಾಥ್ ಸಿಂಗ್   by-ಕೆಂಧೂಳಿ ಬೆಂಗಳೂರು,ಫೆ,೧೦-ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಬಲಿಷ್ಠರಾಗಿರುವುದರಿಂದ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ೨೦೨೫ ವೈಮಾನಿಕ ಪ್ರದರ್ಶನವನ್ನು ರಾಜನಾಥ್ ಸಿಂಗ್ ಉದ್ಘಾಟಿಸದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು. ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ಜಾಗತಿಕ…

ಇಂದಿನಿಂದ ಬೆಂಗಳೂರಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ

ಇಂದಿನಿಂದ ಬೆಂಗಳೂರಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ  by-ಕೆಂಧೂಳಿ ಬೆಂಗಳೂರು,ಫೆ,೧೦-ಎಲ್ಲರಿಗೂ ಕುತೂಹಲ ಬಾನಂಗಳದಲ್ಲಿ ಹಕ್ಕಿಯಂತೆ ಹಾರುತ್ತ ಬಣ್ಣ ಬಣ್ಣದ ರಂಗು ಚೆಲ್ಲಿ ನೋಡುಗರನ್ನು ಬೆರಗುಗೊಳಿಸುವ ಆ ದ್ಯಶ್ಯಕ್ಕೆ ದೇಶದ ಜನ ಕಾತುರವಾಗಿದ್ದಾರೆ,, ಆ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಹಕ್ಕಿಗಳಂತೆಯೇ ಹಾರಾಡಿ ನೋಡುಗರ ಕಣ್ಣಿಗೆ ಮನಸೆಳೆಯಲಿವೆ.. ಹೌದು ಇಂದಿನಿಂದ ಬೆಂಗಳೂರಿನಲ್ಲಿ ೨೦೨೫ನೇ ಸಾಲಿನ ಏರೋ ಇಂಡಿಯಾ ಶೋ ಆರಂಭವಾಗಲಿದೆ.. ಆರಂಭದಲ್ಲಿ ವಿಮಾನಗಳು ಆಕಾಶದಿಂದ ಪುಷ್ಟ ಚಿಮ್ಮಿಸಿ ಚಾಲನೆ ನೀಡಿ ಬಾನಂಗಳದಲ್ಲಿ ರಂಗು ಚೆಲ್ಲಿ ರಂಗೋಲಿ ಬಿಡಿಸಿ ತಿರಂಗದಂತೆ ತಿರುಗತ್ತ ನೋಡುಗರನ್ನು…

ಕಾವೇರಿ ಆಸ್ಪತ್ರೆಯಿಂದ   ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ

ಕಾವೇರಿ ಆಸ್ಪತ್ರೆಯಿಂದ   ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಅಂಬ್ಯುಲೆನ್ಸ್ ಕೊಡುಗೆ by-_ಕೆಂಧೂಳಿ ಬೆಂಗಳೂರು, ಫೆ.6-ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ಗಾಂಧೀ ಪ್ರತಿಮೆ ಬಳಿ ಇಂದು ಬೆಂಗಳೂರಿನ ಕಾವೇರಿ ಆಸ್ಪತ್ರೆ ಸಮೂಹ ಬನ್ನೇರುಘಟ್ಟ ಉದ್ಯಾನಕ್ಕೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ವಾಹನವನ್ನು ಇಲಾಖೆಯ ಪರವಾಗಿ ಸ್ವೀಕರಿಸಿ, ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಅವರಿಗೆ ಹಸ್ತಾಂತರಿಸಿ…

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ by-ಕೆಂಧೂಳಿ ಬೆಂಗಳೂರು, ಫೆ.5-ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ…

ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿಗೆ ಸಿಕ್ತು ಸರ್ಕಾರದ ಅನುಮೋದನೆ..

ಮಂಡ್ಯದಲ್ಲಿ ನೂತನ ಕೃಷಿ, ತೋಟಗಾರಿಕೆ ವಿವಿಗೆ ಸಿಕ್ತು ಸರ್ಕಾರದ ಅನುಮೋದನೆ.   by ಕೆಂಧೂಳಿ ಬೆಂಗಳೂರು ಜ 29-ಮಂಡ್ಯ ಜಿಲ್ಲೆ, ವಿ.ಸಿ ಫಾರಂನಲ್ಲಿ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ (ಸಮಗ್ರ) ಸ್ಥಾಪನೆಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು, ಮಂಡ್ಯ ಜಿಲ್ಲೆ ಸೇರಿದಂತೆ ಮೈಸೂರು ವಿಭಾಗದ ಜನರ ಬಹುದಿನಗಳ ಕನಸು ಈಡೇರಿದೆ. 2024-25ನೇ ಸಾಲಿನ ಬಜೆಟ್ ಭಾಷಣದ ಕಂಡಿಕೆ-42ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಸಾಧ್ಯತೆ ಕುರಿತು ಪರಿಶೀಲನೆಗೆ ಸಮಿತಿ…

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ:ಈಶ್ವರ ಖಂಡ್ರೆ by ಕೆಂಧೂಳಿ ಬೆಂಗಳೂರು,ಜ,25- ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದ ಕೊಠಡಿ ಸಂಖ್ಯೆ 122ರಲ್ಲಿಂದು ಸಂಜೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು, ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ…

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ

ಕಾಡ್ಗಿಚ್ಚು ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಹಿಸಲು ಈಶ್ವರ ಖಂಡ್ರೆ ಸೂಚನೆ by ಕೆಂಧೂಳಿ ಬೆಂಗಳೂರು, ಜ.23-ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಮತ್ತು ಅರಣ್ಯಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ, ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನಿರ್ದೇಶಿಸಲೂ…

ತೋಳ ವನ್ಯಧಾಮದಲ್ಲಿ ಸಫಾರಿ ಚಿಂತನೆ: ಈಶ್ವರ ಖಂಡ್ರೆ

ತೋಳ ವನ್ಯಧಾಮದಲ್ಲಿ ಸಫಾರಿ ಚಿಂತನೆ: ಈಶ್ವರ ಖಂಡ್ರೆ ಬೆಂಗಳೂರು, ಜ.19: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ…

error: Content is protected !!