ಸಿನೆಮಾ
ಫೈಟರ್ ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ
ಫೈಟರ್ ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ by-ಕೆಂಧೂಳಿ ಕಳೆದ ವರ್ಷದ ಸೂಪರ್ ಹಿಟ್ ಸಿನಿಮಾಗಳ ಪೈಕಿ ‘ಉಪಾಧ್ಯಕ್ಷ’ ಕೂಡ ಒಂದು. ಚಿಕ್ಕಣ್ಣ ನಾಯಕನಟರಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಕಮಾಲ್ ಮಾಡಿತ್ತು. ಅದಾದ ಬಳಿಕ ಸಖತ್ ಚ್ಯೂಸಿಯಾಗಿರುವ ಚಿಕ್ಕಣ್ಣ, ಸಾಕಷ್ಟು ಸ್ಕ್ರಿಪ್ಟ್‌ಗಳನ್ನು ಕೇಳಿ ಕೆಲವೊಂದನ್ನು ಮಾತ್ರ ಫೈನಲ್ ಮಾಡಿದ್ದಾರೆ. ಸದ್ಯ ಲಕ್ಷ್ಮಿ ಪುತ್ರ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ಚಿಕ್ಕಣ್ಣ, ಅದಾದ ಬಳಿಕ ಮತ್ತೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈವರೆಗೂ ಮಾಡಿರದ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿರುವ ಅವರು, ವಿಭಿನ್ನ ಕಥಾಹಂದರದ ಚಿತ್ರದಲ್ಲಿ…