ಸಿನೆಮಾ
ಸಂಚಾರಿ ವಿಜಯ್ ಇನ್ನಿಲ್ಲ
ಬೈಕ್ ಅಫಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿಧನ ಹೊಂದಿದ್ದಾರೆ. ಶನಿವಾರ ರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳಿದ್ದ ವೇಳೆ ಅಫಘಾತ ಸಂಭವಿಸಿತ್ತು ಈ ವೇಳೆ ಅವರ ತೆಲೆಗೆ ಪೆಟ್ಟು ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯೆಗೊಂಡಿತ್ತು, ತೀವ್ರ ಗಾಯಗೊಂಡಿದ್ದ ಅವರನ್ನು ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹಲವಾರು ಕನ್ನಡ ಚಿತ್ರ ಮತ್ತು ಕಿರುಚಿತ್ರ ಹಾಗೂ ನಾಟಕ ಗೀಳು ಹತ್ತಿಸಿಕೊಂಡಿದ್ದ ಅವರಿಗೆ ಎರಡು ಬಾರಿ…