Browsing: ಸಿನೆಮಾ

ಸಿನೆಮಾ

ಗೋರೂರು ಕೃತಿ ‘ನಮ್ಮ ಊರಿನ ರಸಿಕರು’ ತೆರೆಯ ಮೇಲೆ

‘ಗೊರೂರು’ ಎಂದೇ ಚಿರಪರಿಚಿತರಾಗಿರುವ ಗೋರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಪ್ರಸಿದ್ಧ ‘ನಮ್ಮ ಊರಿನ ರಸಿಕರು’ ಕೃತಿಗೆ ತೆರೆಗೆ ಬರುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ, ಬ್ರಿಟಿಷ್ ರಾಜ್ ಮತ್ತು ಕ್ವಿಟ್ ಇಂಡಿಯಾ ಚಳವಳಿಯ ಮಧ್ಯೆದ ಈ ಕಥೆ ತನ್ನದೇ ಆದ ಕಥಾಹಂದರವನ್ನು ಹೊಂದಿದೆ. ಈ ಕಥೆಯು ಸಂತೋಷ, ದುಃಖ, ನವಿರಾದ ಹಾಸ್ಯ, ನಾಟಕ, ಶೋಷಣೆ, ರಾಜಕೀಯ, ನಿರೀಕ್ಷೆಗಳು, ನಿರ್ಧಾರಗಳು, ಸಂಕೀರ್ಣತೆಗಳು, ಜಾತಿವಾದ, ಅಭಿಪ್ರಾಯಗಳು, ಸ್ನೇಹ, ಸಂಬಂಧಗಳು ಮತ್ತು ಇನ್ನೂ ಅನೇಕ ಮಸಾಲಾಗಳಿಂದ ಕೂಡಿದೆ. ಪ್ರೀತಿಯಿಂದ ಶಾಮಣ್ಣ ಎಂದು ಕರೆಯಲ್ಪಡುವ ಶಾಮ…

ಸಂಕಷ್ಟದ ಜನರಿಗೆ ‘ಆಸರೆ’ಯಾದ ಶಿವಣ್ಣ

ಕನ್ನಡ ಚಿತ್ರರಂಗದ ನಟರು,ನಿರ್ದೇಶಕರು ನಿರ್ಮಾಪಕರು ಹೀಗೆ ಹಲವಾರು ಮಂದಿ ಹಸಿದವರಿಗೆ ಹಾಗೂ ಚಿತ್ರರಂಗದ ಕಾರ್ಮಿಕರಿಗೆ ನೆರವಾಗುತ್ತಿದ್ದಾರೆ. ಈಗಾಗಲೇ ಹಿರಿಯನಟಿ ಲೀಲಾವತಿ,ಉಪೇಂದ್ರ ಸೇರಿದಂತೆ ಹಲವರು ಹಸಿದವರಿಗೆ ಸಹಾಯ ಹಸ್ತ ಚಾಚಿದ್ದಾರೆ . ಈಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿಮಾನಿಗಳು ಕಷ್ಟದಲ್ಲಿರುವವರ ಸಹಾಯಕ್ಕೆ ಮುಂದಾಗಿದ್ದಾರೆ .ನಾಗಾವಾರದ ಸುತ್ತಮುತ್ತಲಿರುವ ಪ್ರದೇಶದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ‘ಆಸರೆ’ ಯಾಗಿದ್ದಾರೆ ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ಸೇರಿಕೊಂಡು ನಾಗವಾರ ಏರಿಯಾದಲ್ಲಿ ಪ್ರತಿನಿತ್ಯ ೫೦೦ ಜನರಿಗೆ ಊಟ, ತಿಂಡಿ, ಹಾಗೂ…

ತಮಿಳು ಯುವಕನನ್ನು ವರಿಸುತ್ತಾರಾ ರಶ್ಮಿಕಾ? ಹರಿದಾಡುತ್ತಿವೆ ಸುದ್ದಿ!

ಕನ್ನಡದ ರಶ್ಮಿಕಾ ಮಂದಣ್ಣ ಕನ್ನಡ ಚಿತ್ರಗಳ ಮೂಲಕ ಚಿತ್ರರಂಗ ಪ್ರವೇಪ್ರವೇಶಿಸಿ ಬಹುಭಾಷಾ ಚಿತ್ರಗಳಲ್ಲಿ ನಟಿಸುವ ಮೂಲಕ ಈಗ ದೇಶಾದ್ಯಂತ ಜನಪ್ರಿಯತೆ ಹೊಂದಿರುವ ಅವರು ಈಗ ತಮಿಳು ಚಿತ್ರದ ನಟನೊಬ್ಬನನ್ನು ವಿವಾಹವಾಗುವ ಕುರಿತ ಗಾಸಿಪ್‌ಗಳು ಹರಿದಾಡುತ್ತಿವೆ. ಕನ್ನಡದ ಚಿತ್ರದ ಮೂಲಕ ತೆಲುಗು ಚಿತ್ರರಂಗ ಪ್ರವೇಶಿಸಿದ ರಶ್ಮಿಕಾ ನಂತರ ಇತರೆ ಭಾಷೆಗಳ ಚಿತ್ರಗಳಲ್ಲೂ ಬ್ಯೂಜಿಯಾಗಿದ್ದು ಈಗ ಬಾಲಿವುಡ್ ಚಿತ್ರದಲ್ಲೂ ಬ್ಯೂಜಿಯಾಗಿದ್ದಾರೆ ಆದರೆ ಈ ಹೊತ್ತಿನಲ್ಲಿ ಅವರು ತಮಿಳು ಯುವಕನ ಜೊತೆಯಲ್ಲಿ ವಿಹಾವಾಗುವ ಕುರಿತು ಸುದ್ದಿಗಳು ಹರಿದಾಡುತ್ತಿವೆ. ಸ್ವತಃ ರಶ್ಮಿಕಾನೆ ನಾನು ತಮಿಳು…

ಬಿಗ್ ಬಾಸ್ ಜೀವನ ಪಾಠ ಕಲಿಸಿತು; ಶುಭಾ ಪೂಂಜಾ

ಬಿಗ್ ಬಾಸ್ ನನಗೆ ಜೀವನ ಪಾಠಕಲಿಸಿತು ,ಒಂದು ಕುಟುಂಬದ ಅನುಭವ ನೀಡಿತು ಎಂದು ನಟಿ ಹಾಗೂ ಬಿಗ್ ಬಾಸ್ ನಿಂದ ಮನೆಗೆ ತೆರಳಿದ ಶುಭಾ ಪೂಂಜಾ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಕೋವಿಡ್ ಅಟ್ಟಹಾಸದ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ ರಿಯಾಲಿಟಿ ಶೋ ಬಿಗ್ ಬಾಸ್ 8 ರ ಸೀಜನ್ ಅರ್ಧಕ್ಕೆ ನಿಲ್ಲಿಸಿದ ದಕಾರಣ ಮನೆಯಲ್ಲಿರುವ ಶುಭಾ ಪೂಂಜ್ ದೂರವಾಣಿ ಕರೆಮಾಡಿದಾಗ ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ. ನನಗೆ ಜೀವನದ ಅನುಭವ ಮತ್ತು ಸಂಯಮವನ್ನು ಕಲಿಸಿಕೊಟ್ಟಿದೆ ಅಲ್ಲದೆ ಒಂದು…

ಒಟಿಟಿಯತ್ತ ರಮೇಶ್ ಚಿತ್ತ

ಸ್ಯಾಂಡಲ್‌ವುಡ್‌ನಲ್ಲಿ ಸದಾ ಕ್ರೀಯಾಶೀಲ ವ್ಯಕ್ತಿ ಎಂದರೆ ಅರವಿಂದ್ ರಮೇಶ್ ಯಾವಾಗಲೂ ಪ್ರಯೋಗಾತ್ಮಕವಾಗಿಯೇ ಚಿಂತಿಸುವ ಅವರು ಹೊಸ ತಂತ್ರಜ್ಞಾನಗಳ ಕಡೆ ತಮ್ಮ ಬುದ್ದಿಗೆ ಕೆಲಸ ಕೊಡುತ್ತಿರುತ್ತಾರೆ ಅದರ ಪ್ರಯತ್ನವೆ ಈಗ ಒಟಿಟಿ ಕಡೆ ತಮ್ಮ ಚಿತ್ತ ಹರಿಸಿದ್ದಾರೆ. ಕೊರೊನಾ ಅಟ್ಟಹಾಸದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಆದ ಈ ಹೊತ್ತಿನಲ್ಲಿ ಒಟಿಟಿಗಳು ಹೆಚ್ಚು ನಟರನ್ನು ತಮ್ಮತ್ತ ಸೆಳೆದುಕೊಂಡಿವೆ ಹಾಗಾಗಿಯೇ ಅರವಿಂದ್ ರಮೇಶ್ ಕೂಡ ಈಗ ಅವರು ವೆಬ್ ಸರಣಿ ನಿರ್ದೇಶನಕ್ಕೆ ಮುಂದಾಗಿದ್ದಾರೆ ವೆಬ್ ಸರಣಿಗಾಗಿಯೆ ಕತೆಯೊಂದನ್ನು ಸಿದ್ದತೆ ಮಾಡಿಕೊಂಡಿದ್ದಾರೆ. ಇತಿಹಾಸಕ್ಕೆ ಸಂಬಂಧಿಸಿದ…

ರಾಮು ನಿಧನದ ನಂತರ ಮೊದಲಬಾರಿ ಪ್ರತಿಕ್ರಿಯಿಸಿದ ಮಾಲಾಶ್ರೀ

ಬೆಂಗಳೂರು 10: ಪತಿ ನಿಧನದ ನೋವಿನಲ್ಲಿರುವ ನಟಿ ಮಾಲಾಶ್ರೀ ಭಾವುಕಪತ್ರವೊಂದನ್ನು ಬರೆದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನಿರ್ಮಾಪಕ ಕೋಟಿ ರಾಮು ನಿಧನದ ಸಂದರ್ಭದಲ್ಲಿ ನೆರವಾದವರಿಗೆ ಮಾಲಾಶ್ರೀ ಧನ್ಯವಾದ ಹೇಳಿದ್ದಾರೆ. ಕಳೆದ ಹದಿನೈದು ದಿನಗಳು ನೋವಿನ ದಿನಗಳಾಗಿದ್ದವು. ಏನು ಮಾಡಬೇಕೆಂದು ಗೊತ್ತಾಗದಂತಾಗಿತ್ತು. ರಾಮು ನಿಧನದಿಂದ ನಮ್ಮ ಹೃದಯ ಚೂರು ಚೂರಾಗಿತ್ತು ಎಂದು ಮಾಲಾಶ್ರೀ ಬರೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ನೀಡಿದ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ. ಮಾಧ್ಯಮದವರು, ತಂತ್ರಜ್ಞರು, ಕಲಾವಿದರು, ಸ್ನೇಹಿತರು, ಅಭಿಮಾನಿಗಳು, ಹಿತೈಷಿಗಳು ಕಷ್ಟದ ಸಮಯದಲ್ಲಿ ಜೊತೆಗೆ ನಿಂತಿದ್ದರು.…

1 6 7 8
error: Content is protected !!