Browsing: ಸುದ್ದಿ

ಸುದ್ದಿ

ನಕಲಿ ಪತ್ರಕರ್ತನ ಬಂಧಿಸಿದ ಪೊಲೀಸರು

ಹುಬ್ಬಳ್ಳಿ,ಮೇ,೧೮: ನಕಲಿ ಪತ್ರಕರ್ತರ ಹಾವಳಿ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ ಯಾರೆ ಕೇಳಿದರು ಕೆಲವರು ಪತ್ರಕರ್ತ ಎಂದು ನಕಲಿ ಐಡಿ ಕಾರ್ಡ್‌ಗಳನ್ನು ತೋರಿಸಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ ಇದರ ಪರಿಣಾಮ ಹುಬ್ಬಳಿಯಲ್ಲಿ ಪೊಲೀಸರು ನಕಲಿ ಪತ್ರಕರ್ತನನ್ನು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು…

ಸಂಜನಾ ವಿರುದ್ಧ ಹಲ್ಲೆ ಕೇಸ್ ದಾಖಲು

ಬೆಂಗಳೂರು,ಮೇ,೧೪: ಕೆಲವು ಬಾರಿ ಹೀಗೆಯೇ ಯಾವಾಗಲೋ ಆದ ಘಟನೆಗೆ ಸಂಕಷ್ಟಗಳು ಎದುರಾದಾಗ ಮತ್ತೆ ಹಳೆ ಘಟನೆಗಳ ಶನಿ ಬೆನ್ನುಹತ್ತಿಬಿಡುತ್ತವೆ ಈಗ ಸಂಜನಾ ಗಲ್ರಾನಿ ಕತೆಯೂ ಹಾಗೆಯೇ ಆಗಿದೆ. ಹೌದು ಹಳೆಯ ಪ್ರಕರಣವೊಂದು ಈಗ ಮತ್ತೆ ಅವರ ಬೆನ್ನುಬಿದ್ದಿದೆ ಅದು ಡ್ರಗ್ ಪ್ರಕರಣದ ಸಂದರ್ಭದಲ್ಲೆ ಇದೊಂದು ಸೇರ್ಪಡೆಯಾಗಿದೆ. ಮಾಡೆಲ್ ವಂದನಾ ಜೈನ್ ದೂರಿನ್ವಯ ಕೋರ್ಟ್ ಆದೇಶದಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ೨೦೧೯ ರಲ್ಲಿ ಲ್ಯಾವೆಲ್ಲಿ ರಸ್ತೆಯ ಕ್ಲಬ್‌ನಲ್ಲಿ ವಂದನಾ ಜೈನ್ ಸ್ನೇಹಿತನೊಂದಿಗೆ ಮಾತುಕತೆ ವೇಳೆ ಸಂಜನಾ…

1 3 4 5
error: Content is protected !!