ಕ್ರೀಡೆ
ನೂತನ ಮೈಲುಗಲ್ಲು ಸಾಧಿಸಿದ ಶಿಖರ್ ಧವನ್
ಕೊಲಂಬೊ,ಜು,೧೯: ಭಾರತ ಕ್ರಿಕೆಟ್ ತಂಡದ ನಾಯಕ ಶಿಖರ್ ಧವನ್ ಏಕದಿನ ಕ್ರಿಕಟ್‌ನಲ್ಲಿ ಆರಂಭಿಕನಾಗಿ ೧೦ ಸಾವಿರ ರನ್ ಬಾರಿಸುವ ಮೂಲಕ ನೂತನ ಮೈಲಿಗಲ್ಲು ಸಾಧಿಸಿದ್ದಾರೆ. ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಧವನ್ ೮೬ರನ್(೯೫ ಎಸೆತ, ೬ ಬೌಂಡರಿ, ೧ ಸಿಕ್ಸ್) ಸಿಡಿಸಿ ಮಿಂಚಿದ್ದರು. ಇದೇ ಪಂದ್ಯದಲ್ಲಿ ೧೦,೦೦೦ರನ್ ಮೈಲಿಗಲ್ಲು ನೆಟ್ಟಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಸುನಿಲ್ ಗವಾಸ್ಕರ್ ಹಾಗೂ ರೋಹಿತ್ ಶರ್ಮಾ ಬಳಿಕ ಆರಂಭಿಕನಾಗಿ ೧೦ ಸಾವಿರ…



















