ರಾಜಕೀಯ
ಬಿಜೆಪಿಯವರು ಕೊಳಕರು, ಜಾತಿವಾದಿಗಳು; ಸಿದ್ಧರಾಮಯ್ಯ ಕಿಡಿ
ಮಂಡ್ಯ,ನ,8: ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ. ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದವರ ಪಕ್ಷಕ್ಕೆ ಹಲವರು ಹೋಗ್ತಿದ್ದಾರೆ. ಎಂದು ನಾನು ಭಾಷಣ ಮಾಡಿದ್ದೆ. ಆದರೆ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು. ಮಂಡ್ಯದ ಕನಕ ಭವನದ ಆವರಣಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯ ಹಾಗೂ ಅತಿಥಿ ಗೃಹ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.. ನನ್ನ ಪ್ರತಿಕೃತಿ ಸುಟ್ಟ…