ರಾಜಕೀಯ
21ರಂದು ಬೃಹತ್ ರೈತಸಮಾವೇಶಕ್ಕೆ ಕೇಜ್ರಿವಾಲ್
ಬೆಂಗಳೂರು, ಏ18:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರು ಏಪ್ರಿಲ್ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು…