ರಾಜಕೀಯ
ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲೊಲ್ಲ; ಸುಮಲತಾ
ಬೆಂಗಳೂರು,ಜು,10: ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ ಎಂದಿರುವ ಸಂಸದೆ ಸುಮಲತಾ ಅವರು,ರವೀಂದ್ರ ಶ್ರೀಕಂಠಯ್ಯ ಹೇಳಿದಂತೆ ನಡೆದುಕೊಳ್ಳಲಾಗಲ್ಲ. ಒಬ್ಬ ಸಂಸದೆಯಾಗಿ ನನ್ನ ಜವಾಬ್ದಾರಿ ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ಟಿ.ಎ. ಶರವಣ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ಕೇಳಿದಾಗ ಶರವಣ ಯಾರು ಎಂಬುದೇ ನನಗೆ ಗೊತ್ತಿಲ್ಲ. ಹಾಗಾಗಿ ಅವರ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ದಿಶಾ ಸಭೆಯಲ್ಲಿ ಮಾತಾಡಿದ್ದನ್ನೇ ಪ್ರಸ್ತಾಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರವನ್ನು ನಾನು…