ರಾಜಕೀಯ
ರಾಜ್ಯದ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ- ಸಿಎಂ
ರಾಜ್ಯದ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ- ಸಿಎಂ by ಕೆಂಧೂಳಿ ಮೈಸೂರು, ಫೆ,01-ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಡ್ ನಿರಾಶಾದಾಯಕವಾಗಿದೆ,ಅಲ್ಲದೆ ರಾಜ್ಯದ ಬೇಡಿಕೆಗೆ ಮನ್ನಣೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಯಿಸಿದರು. ಈ ಬಾರಿಯ ಬಜೆಟ್ ಮುಖ್ಯಾಂಶಗಳನ್ನ ಗಮನಿಸಿದ್ದೇನೆ. 2025-26 ನೇ ಸಾಲಿನ ಕೇಂದ್ರಬಜೆಟ್ ದೇಶದ ಹಿತದೃಷ್ಠಿಯಿಂದ, ಕರ್ನಾಟಕದ ಹಿತದೃಷ್ಠಿಯಿಂದ ಬಹಳ ನಿರಾಶಾದಾಯಕ ಬಜೆಟ್. ದೂರದೃಷ್ಠಿ ಇಲ್ಲದೇ ಇರುವ…