ರಾಜಕೀಯ
ಯಡಿಯೂರಪ್ಪ ಪ್ರವಾಸ:ಬಿಜೆಪಿಯಲ್ಲಿ ಅಪಸ್ವರ ‘ರಾಜ್ಯಪಾಲರಾಗಲಿ’ಎಂಬ ಒತ್ತಡ ಸಾಧ್ಯತೆ
ಸಿ.ರುದ್ರಪ್ಪ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದ ಬೆಳವಣಿಗೆಗಳು ರಾಜ್ಯ ರಾಜಕಾರಣದಲ್ಲಿ ಹಲವು ಮಜಲುಗಳನ್ನು ಪಡೆಯುತ್ತಿದೆ,ಇದೇ ವೇಳೆ ಅವರು ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದು ಪಕ್ಷದಲ್ಲಿ ಅಸಮಾಧಾನ ಉಂಟಾಗಿದೆ ಈ ಕುರಿತು ಆಂತರಿಕ ಒಳಸುಳಿಯನ್ನು ಹಿರಿಯ ಪತ್ರಕರ್ತರಾದ ಸಿ.ರುದ್ರಪ್ಪ ವಿಶ್ಲೇಷಣೆ ಇಲ್ಲಿದೆ.. ಯಡಿಯೂರಪ್ಪ ಪ್ರವಾಸ:ಬಿಜೆಪಿಯಲ್ಲಿ ಅಪಸ್ವರ ‘ರಾಜ್ಯಪಾಲರಾಗಲಿ’ಎಂಬ ಒತ್ತಡ ಸಾಧ್ಯತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ರಾಜ್ಯ ಪ್ರವಾಸಕ್ಕೆ…