ರಾಜಕೀಯ
ನಾಯಕತ್ವ ಬದಲಾವಣೆ ಪ್ರಸ್ತಾಪ ; ಪರೋಕ್ಷ ಒಪ್ಪಿಕೊಂಡ ಈಶ್ವರಪ್ಪ
ದಾವಣಗೆರೆ, ಜೂ, 19:ಬಿಎಸ್ ವೈ ಬದಲಾವಣೆ ಕುರಿತಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೊತೆ ಮಾತನಾಡಿದ್ದಾರೆ,ಎಂದು ಹೇಳುವ ಮೂಲಕ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಒಪ್ಪಿಕೊಂಡರು. ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದೇ ಇರುತ್ತದೆ. ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ಕೂತು ಚರ್ಚಿಸಿದ್ದಾರೆ. ಕುಟುಂಬದ ರೂಪದಲ್ಲಿ ಶಾಸಕರು, ಮಂತ್ರಿಗಳು ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣ ಬಗ್ಗೆ…