ರಾಜಕೀಯ
ಬಿಜೆಪಿಗೆ ಸೆಡ್ಡು ಹೊಡೆಯಲು ಕೇಂದ್ರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಏ ೧೭ ರಂದು ಬೃಹತ್ ಪ್ರತಿಭಟನೆ
ಬಿಜೆಪಿಗೆ ಸೆಡ್ಡು ಹೊಡೆಯಲು ಕೇಂದ್ರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಏ ೧೭ ರಂದು ಬೃಹತ್ ಪ್ರತಿಭಟನೆ by-ಕೆಂಧೂಳಿ ಬೆಂಗಳೂರು,ಏ,೧೧-ರಾಜ್ಯ ಬಿಜೆಪಿಯ ದ್ವಂದ್ವ ನಿಲುವು ಮತ್ತು ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್ ೧೭ ರಂದು ಬೃಹತ್ ಪ್ರತಿಭಟನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಈ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಬೆಲೆ ಏರಿಕೆ ಹಾಗೂ…