ರಾಜಕೀಯ
ಸಿಎಂ, ಕೆಪಿಸಿಸಿ ಅಧ್ಯಕ್ಷ ಎರಡೂ ಕುರ್ಚಿ ಖಾಲಿಯಿಲ್ಲ – ಜಮೀರ್
ಸಿಎಂ, ಕೆಪಿಸಿಸಿ ಅಧ್ಯಕ್ಷ ಎರಡೂ ಕುರ್ಚಿ ಖಾಲಿಯಿಲ್ಲ – ಜಮೀರ್ ಹುಬ್ಬಳ್ಳಿ ,ಜ,19- ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಕುರ್ಚಿಯೂ ಖಾಲಿ ಇಲ್ಲ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹುಬ್ಬಳ್ಳಿ ಯಲ್ಲಿ ಸುದ್ಧಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ದಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಕುಳಿತಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹಾಕಿದ ಗೆರೆ ನಾವು ದಾಟುವುದಿಲ್ಲ.…