ರಾಜಕೀಯ
ಮನೆ ಹಂಚಿಕೆಯಲ್ಲಿ ಲಂಚ, ಬಿ,ಆರ್.ಪಾಟೀಲ್ಹೇಳಿಕೆ ಖಂಡಿಸಿದ ಡಿಕೆಶಿ
ಬೆಂಗಳೂರು,ಜೂ,೨೧-ವಸತಿಇಲಾಖೆಯಲ್ಲಿ ಮನೆ ಹಂಚಿಕೆ ಮಾಡಲು ಲಂಚ ನೀಡಿದವರಿಗೆ ಮಾತ್ರ ನೀಡಲಾಗುತ್ತದೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನುಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ರಾಜ್ಯ ನೀತಿಆಯೋಗದ ಉಪಧ್ಯಕ್ಚರಾದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹಮದ್ ಕಾರ್ಯದರ್ಶಿ ಸರ್ಪರಾಜ್ಖಾನ್ ಅವರೊಡನೆ ನಡೆಸಿದ ಸಂಭಾಷಣೆ ಆಡಿಯೋ ಕ್ಲಿಪನಲ್ಲಿ ತಮ್ಮ ಕ್ಷೇತ್ರದ ಹಳ್ಳಿಗಳಲ್ಲಿ ಮನೆ ಹಂಚಿಕೆನಡೆದಿದೆಎನ್ನಲಾಗಿದೆ ಲಂಚದ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದ ಕಾರ್ಯದರ್ಶಿಯನ್ನುಪ್ರಶ್ನಿಸಿದ್ದಾರೆಮನೆ ಹಂಚಿಕೆಯ ಲಂಚದ ಆರೋಪ ಮಾಡಿ ತಮ್ಮದೆಪಕ್ಷದ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದರು. ಈ ಕುರಿತು ಇಂದು ಸುದ್ದಿಗಾರರೊಂದಿಗೆ…