ರಾಜಕೀಯ
ನೈಸ್ ರಸ್ತೆ ಟೋಲ್ ಹೆಚ್ಚಳದ ವಿರುದ್ಧ ದೇವೇಗೌಡ ಗುಡುಗು
ಬೆಂಗಳೂರು,ಏ.3- ನೈಸ್ ಸಂಸ್ಥೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಟೋಲ್ ಹಣವನ್ನು ಹೆಚ್ಚಿಸಿದೆ. ಸರ್ಕಾರಿ ಭೂಮಿಯನ್ನು ಮೆಟ್ರೋಗೆ ಮಾರಿ ದುಡ್ಡು ಮಾಡಲು ಹೊರಟಿದೆ. ಈ ಬಗ್ಗೆ ಸರ್ಕಾರಕ್ಕೆ ಅನೇಕ ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಪ್ರಧಾನಿಎಚ್ ಡಿ ದೇವೇಗೌಡ ನೈಸ್ ವಿರುದ್ಧ ಮತ್ತೆ ಗುಡುಗಿದ್ದಾರೆ. ಜೆಡಿಎಸ್ ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಬಾ ಆಸೆಯಿಟ್ಟುಕೊಂಡು ಈ ನೈಸ್ ಪ್ರಾಜೆಕ್ಟ್ಗೆ ಒಪ್ಪಿಗೆ ನೀಡಿದ್ದೆ. ಇದು ನನ್ನ ಕನಸಿನ ಪ್ರಾಜೆಕ್ಟ್ ಆಗಿತ್ತು. ಆದರೆ ನೈಸ್…