ರಾಜಕೀಯ
ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದ ಕೇಂದ್ರ : ಆರ್.ಅಶೋಕ್
ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದ ಕೇಂದ್ರ : ಆರ್.ಅಶೋಕ್ by ಕೆಂಧೂಳಿ ಬೆಂಗಳೂರು, ಫೆ,01-ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14 ರ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಬಜೆಟ್ ಗಾತ್ರ 16,65,297…