Browsing: ಬೆಂಗಳೂರು ನಗರ

ಬೆಂಗಳೂರು ನಗರ

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್ 

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್  by-ಕೆಂಧೂಳಿ ತುಮಕೂರು (ಕುಣಿಗಲ್) ,ಫೆ,23-ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು  ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಅವರು ಇಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ

ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು…

ಸಾಹಿತಿ ದೇವು ಪತ್ತಾರ್ ಗೆ ವಿ.ಕೃ. ಗೋಕಾಕ್ ಫೇಲೋಶಿಫ್ ಪ್ರಶಸ್ತಿ

ಬೆಂಗಳೂರು,ನ,15:ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಕೊಡಮಾಡುವ ವಿ. ಕೃ. ಗೋಕಾಕ್ ಫೇಲೋಶಿಫ್ ಗೆ 2021ನೆಯ ಸಾಲಿನಲ್ಲಿ ’ಬುಕ್ ಬ್ರಹ್ಮ’ ಪ್ರಧಾನ ಸಂಪಾದಕ, ಸಾಹಿತಿ ದೇವು ಪತ್ತಾರ ಹಾಗೂ ಪತ್ರಕರ್ತೆ, ಲೇಖಕಿ ವಿದ್ಯಾರಶ್ಮಿ ಆಯ್ಕೆಯಾಗಿದ್ದಾರೆ. ‘ಗೋಕಾಕರ ಮುನ್ನುಡಿಗಳ ಅಧ್ಯಯನಕ್ಕಾಗಿ ದೇವು ಪತ್ತಾರ ಮತ್ತು ‘ಗೋಕಾಕರನ್ನು ಕುರಿತ ಕವಿತೆಗಳ ಅಧ್ಯಯನಕ್ಕಾಗಿ ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ ಪ್ರತಿಷ್ಠಿತ ವಿ. ಕೃ. ಗೋಕಾಕ್ ಫೆಲೋಶಿಫ್‌ನ್ನು ನೀಡಲಾಗಿದೆ. ಪ್ರಶಸ್ತಿಯು 10,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್‌ನ…

error: Content is protected !!