ಬೆಂಗಳೂರು
ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಅನಾವರಣ
ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಅನಾವರಣ by ಕೆಂಧೂಳಿ ಬೆಂಗಳೂರು, ಜ,27-ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗಳಿಸಿದರು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕ…