ಬೆಂಗಳೂರು
ಕನ್ನಡ ಕಲಿತು ಕನ್ನಡಿಗರಾಗಿ:ಡಾ. ಆರೂಢಭಾರತೀ ಶ್ರೀ
ಬೆಂಗಳೂರು,ನ,29:ಕನ್ನಡಿಗರ ಕಲೆ ಸಂಸ್ಕೃತಿ ಇತಿಹಾಸ ಅಡಗಿರುವುದು ಕನ್ನಡ ಸಾಹಿತ್ಯದಲ್ಲಿ. ಕನ್ನಡ ಭಾಷೆಯನ್ನು ಸರಿಯಾಗಿ ಕಲಿಯದಿದ್ದರೆ ಕನ್ನಡ ಸಾಹಿತ್ಯವನ್ನು ತಿಳಿಯಲಾಗದು. ಕನ್ನಡ ನಾಡಿನಲ್ಲಿ ಹುಟ್ಟಿದವರು ಮಾತ್ರವಲ್ಲ, ಕನ್ನಡ ನೆಲಕ್ಕೆ ಬಂದ ವಲಸಿಗರೆಲ್ಲರೂ ಕನ್ನಡ ಭಾಷೆಯನ್ನು ಕಲಿತು ಕನ್ನಡಿಗರೆನಿಸಬೇಕು ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಶ್ರೀ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಕೆಂಗೇರಿಯ ಗಾಂಧಿ ನಗರದಲ್ಲಿ ರಾಮಸೇನೆ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್ಕುಮಾರ್ ಮತ್ತು ರಾಮಸೇನಾ ಕಾರ್ಯಕರ್ತ ದಿ. ಜಗದೀಶ್…