ಬೆಂಗಳೂರು
ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಮೋದಿಗೆ ಮನವಿ
ಬೆಂಗಳೂರು,ಜೂ. 18: ವಿರೋಧ ವ್ಯಕ್ತಪಡಿಸುತ್ತಿರುವ ತಿಮಿಳುನಾಡು ಸರ್ಕಾರಕ್ಕೆ ಮೇಕೆ ದಾಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ. ಈ ಬಗ್ಗೆ ನ್ಯಾಷನಲ್ ಎನ್.ಜಿ.ಟಿ ಸ್ಪಷ್ಟಪಡಿಸಿದ್ದು,…