ಜಿಲ್ಲೆ
ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ
ಮೆಟ್ರೋ ಪ್ರಯಾಣ ದರ ಹೆಚ್ಚಳ ಸಮಿತಿ ತೀರ್ಮಾನ; ಸರ್ಕಾರ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿ by-ಕೆಂಧೂಳಿ ಬೆಂಗಳೂರು, ಫೆ.07-“ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಅಭಿವೃದ್ದಿಗೆ ಸಂಬಂಧಿಸಿದ ಇಲಾಖೆಗಳು, ಪ್ರಾಧಿಕಾರದ ಅಧಿಕಾರಿಗಳ ಜೊತೆ ನಗರ ಪ್ರದಕ್ಷಿಣೆ ನಡೆಸಿದ ನಂತರ ಬಿಎಂಆರ್ ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.…