ಜಿಲ್ಲೆ
ನಗರ ನಾಶವಾಗುತ್ತಿದ್ದರೂ ಗಮನ ಹರಿಸದ ಅಧಿಕಾರಿಗಳು
by G.K.Hebbar ಶಿಕಾರಿಪುರ,ಮೇ,೨೨: ನಗರದ ಹಲವಾರು ರಸ್ತೆಗಳು ಒಂದಲ್ಲ ಒಂದು ರೀತಿಯಲ್ಲಿ ಬೇರೆ ಬೇರೆ ನೆಪ ವ ಡ್ಡಿ.ಅಗೆದು ಅಗೆದು ಹಾಳಾಗುತ್ತಿದೆ ಆದರೆ ಅಧಿಕಾರಿಗಳು ದಿವ್ಯ ಮೌನಕ್ಕೆ ಶರಣಾಗಿದ್ದು ಬುದ್ದಿ ಜೀವಿಗಳಲ್ಲಿ ಆತಂಕ ಎದುರಾಗಿದೆ.ಕಾರಣ ಕೋಟಿ ಕೋಟಿ ಮೊತ್ತದ ಅನುದಾನ ಅಡಿಯಲ್ಲಿ ಊರಿಗೆ ಅನೇಕ ಕೆಲಸಗಳು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ್ದಾರೆ . ನಗರದ ಸುಂದರತೆ ಅನುಗುಣವಾಗಿ ಆಡಳಿತ ಸೌಧ.ಪಾರ್ಕ್.ಕೆರೆ. ರಾಜ್ಯ ಎಲ್ಲು ಕಂಡರಿಯದ ವಿಶೇಷ ಕುಡಿಯುವ ನೀರಿನ ವ್ಯವಸ್ಥೆ.ಹೀಗೆ ಲೆಕ್ಕ ಹಾಕಲು ಸಾಧ್ಯವಾ…