ಜಿಲ್ಲೆ
ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ
ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ ವರದಿ;ರುದ್ರಮೂರ್ತಿ. ಎಂ.ಜೆ. ಚಿತ್ರದುರ್ಗ,ಜ,19- ಇಲ್ಲಿ ಎರಡು ದಿನಗಳ ಕಾಲ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಶರಣ ಸಾಹಿತ್ಯ ಮತ್ತು ಬಸವಾದಿ ಶರಣರ ಜೀವನ ಮೌಲ್ಯಗಳ ಕುರಿತಿ ಚರ್ಚಿಸಲಾಯಿತು.. ಕೊನೆಗೆ ಸಮ್ಮೇಳನದಲ್ಲಿ ಐದು ನಿರ್ಣಯಗಳನ್ನು ತಗೆದುಕೊಳ್ಳಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿದ ಸರ್ಕಾರ 500 ಕೋಟೆಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಐದು ನಿರ್ಣಯಗಳನ್ನು ತಗೆದುಕೊಂಡಿದೆ. ನಿರ್ಣಯಗಳು; 1) ಸಾಂಸ್ಕೃತಿಕ ನಾಯಕ ಬಸವಣ್ಣ ಘೋಷಣೆ…


















