Browsing: ರಾಜ್ಯ

ರಾಜ್ಯ

ಒಕ್ಕಲಿಗರು, ಲಿಂಗಾಯತರನ್ನು ಒಡೆದಿದ್ದಾರೆ, ಮುಸ್ಲಿಂ ವೋಟ್ ಬ್ಯಾಂಕ್ ಗಾಗಿ ಮಾಡಿದ ವರದಿ- ಅಶೋಕ್ ಆರೋಪ

ಬೆಂಗಳೂರು, ಏ, 13-ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು.…

ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ:ಸಿ.ಎಂ. ಸಿದ್ದರಾಮಯ್ಯ

ಬೆಳಗಾವಿ,ಏ,12-ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್…

ಮುಸಲ್ಮಾನರನ್ನು ಓಲೈಸುವ, ರಾಜ್ಯದ ಹಿಂದೂಗಳಿಗೆ ಅವಮಾನಿಸುವ ರಾಜಕೀಯ: ವಿಜಯೇಂದ್ರ ಟೀಕೆ

ಶಿವಮೊಗ್ಗ,ಏ,12-: ಸುಮಾರು 50ರಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ತೀವ್ರ ಮಳೆಯ ನಡುವೆ ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸಲ್ಮಾನರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಹಿಂದೂಗಳಿಗೆ ಅವಮಾನ…

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ನಾಟಕ- ಎಚ್.ಡಿ.ಕೆ.ಟೀಕೆ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ನಾಟಕ- ಎಚ್.ಡಿ.ಕೆ.ಟೀಕೆ ಬೆಂಗಳೂರು ,ಏ,12- ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ವರದಿ ನಾಟಕವಾಡಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಈಗ ಕುರ್ಚಿ ಉಳಿಸಿಕೊಳ್ಳುವುದು ಅನಿವಾರ್ಯವಾಗಿದ್ದು ಜಾತಿ ಗಣತಿ ಎಂಬ ನಾಟಕ ಶುರುವಚ್ಚಿಕೊಟ್ಟಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ಜಾತಿ ಜಾತಿಯ ಮಧ್ಯ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಕಾಂತರಾಜು ವರದಿ ಸಿದ್ದವಾಗಿ 10 ವರ್ಷ ಆಗಿದೆ. ಇದೇ ಸಿಎಂ ಸಿದ್ದರಾಮಯ್ಯ ಇದ್ದರೂ ಸಹ ಯಾಕೆ…

ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿ.ಕೆ. ಶಿ ವ್ಯಂಗ್ಯ

ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿ.ಕೆ. ಶಿ ವ್ಯಂಗ್ಯ by-ಕೆಂಧೂಳಿ *ಬೆಂಗಳೂರು, ಏ.12-ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ…

ಜಯಮೃತ್ಯುಂಜಯ ಸ್ವಾಮಿಜಿ ಶೀಘ್ರ ಬದಲಾವಣೆಗೆ ಸಮುದಾಯ ಮುಖಂಡರು ನಿರ್ಧಾರ ?

ಜಯಮೃತ್ಯುಂಜಯ ಸ್ವಾಮಿಜಿ ಶೀಘ್ರ ಬದಲಾವಣೆಗೆ ಸಮುದಾಯ ಮುಖಂಡರು ನಿರ್ಧಾರ ? by-ಕೆಂಧೂಳಿ ಹುಬ್ಬಳ್ಳಿ, ಏ,12-ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯಂಜಯ ಸ್ವಾಮಿಜಿ ಮೀಸಲಾತಿ ಎ ಹೋರಾಟದ ನೆಪದಲ್ಲಿ ಒಳ ಒಪ್ಪಂದ ಮಾಡಿಕೊಂಡು ವ್ಯಯಕ್ತಿಕ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರು ಆರೋಪಿಸಿದ್ದಾರೆ. ಈ ಮೂಲಕ ಪಂಚಮಸಾಲಿ ಪೀಠದಿಂದ ಜಯಮೃತ್ಯಂಜಯ ಸ್ವಾಮೀಜಿಯನ್ನು ಕೆಳಗಿಳಿಸಲು ಸಮುದಾಯ ಚಿಂತನೆ ನಡೆಸಿದೆ.ಕಳೆದ ವಾರವೂ ಇದರ ಸುಳಿವನ್ನು ನೀಡಲಾಗಿತ್ತು ಈಗ ಮತ್ತೊಂದು ಆರೋಪ ಮಾಡುವ ಮೂಲಕ ಅವರನ್ನು ಪೀಠದಿಂದ ಕೆಳಗಿಳಿಸುವುದು ಖಚಿತವಾದಂತೆ ಕಾಣುತ್ತದೆ.…

ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು-  ಪ್ರಲ್ಹಾದ್ ಜೋಶಿ ಟೀಕೆ

ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು-  ಪ್ರಲ್ಹಾದ್ ಜೋಶಿ ಟೀಕೆ by-ಕೆಂಧೂಳಿ ಬೆಂಗಳೂರು, ಏ,11- ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ವೇಳೆ ತಿಳಿಸುತ್ತೇವೆ ಎಂಬುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಅವರು ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಡಾ. ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ…

ಮುಡಾ ಹಗರಣ -ಸಿದ್ದರಾಮಯ್ಯ ಸೇರಿ ಎಲ್ಲಾ ಆರೋಪಿಗಳ ಹೇಳಿಕೆಗಳನ್ನು ಸ್ವೀಕರಿಸಿದ ಲೋಕಾಯುಕ್ತ

ಮುಡಾ ಹಗರಣ -ಸಿದ್ದರಾಮಯ್ಯ ಸೇರಿ ಎಲ್ಲಾ ಆರೋಪಿಗಳ ಹೇಳಿಕೆಗಳನ್ನು ಸ್ವೀಕರಿಸಿದ ಲೋಕಾಯುಕ್ತ by-ಕೆಂಧೂಳ ಬೆಂಗಳೂರು,ಏ,೧೧-ಎಲ್ಲರ ಹುಬ್ಬೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ನಿವೇಶನ ಹಂಚಿಕೆಹಗರಣದ ಬಿ ರಿಪೋರ್ಟ್ ಅನ್ನು ಈಗ ಲೋಕಾಯುಕ್ತ ಒಪ್ಪಿಕೊಂಡಿಂತೆ ಕಾಣುತ್ತಿದೆ. ಮುಡಾ ಹಗರಣ ಕುರಿತು ಬಿ ರಿಪೋರ್ಟ್ ಹಾಕಿದ್ದ ವೇಳೆ ಎಲ್ಲರೂ ವಿರೋದಿಸಿದ್ದರು ಹುಬ್ಬೇರಿಸುವಂತೆ ಮಾಡಿತ್ತು ಆದರೆ ಈಗ ಪ್ರಕರಣದ ಆರೋಪಿಗಳು ನೀಡಿದವಿವರಗಳನ್ನು ಒಪ್ಪಿಕೊಂಡಿದೆ ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯವು ನ್ಯಾಯಾಲಯದ ಮುಂದೆ ಪ್ರಶ್ನಿಸಿರುವ ’ಬಿ’ ವರದಿಯಲ್ಲಿ, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ,…

ಬಿಜೆಪಿಯಿಂದ ಇಂದಿನಿಂದ ‘ಭೀಮ ಹೆಜ್ಜೆ’ ರ‍್ಯಾಲಿ

 ಬಿಜೆಪಿಯಿಂದ  ಇಂದಿನಿಂದ` ಭೀಮ ಹೆಜ್ಜೆ’ ರ‍್ಯಾಲಿ ಕೆಂಧೂಳಿ ಬೆಂಗಳೂರು,ಏ,೧೧- ಈಗ ಪ್ರತಿಭಟನೆಗಳ ಪರ್ವ, ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ತಿಭಟನೆ ಮಾಡಿದರೆ, ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದೆ. ಈನಿಟ್ಟಿನಲ್ಲಿ ರಾಜ್ಯದಜನರಗಮನಸೆಳೆಯಲು ಬಿಜೆಪಿ ‘ಭೀಮ ಹೆಜ್ಜೆ ಎನ್ನುವ ರ‍್ಯಾಲಿಯನ್ನು ಹಮ್ಮಿಕೊಂಡಿದೆ. ಇಂದಿನಿಂದ(ಶುಕ್ರವಾರ ಏ೧೧) ಆರಂಭವಾಗಲಿರುವ ಈ ಬೃಹತ್ ರ‍್ಯಾಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಅರಂಭವಾಗಲಿದೆ. ಸಾವಿರಾರು ದ್ವಿಚಕ್ರವಾಹನಗಳು ಈ ವೇಳೆ ಭಾಗವಹಿಸಲಿವೆ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಿಐಸಿ…

ಬಿಜೆಪಿಗೆ ಸೆಡ್ಡು ಹೊಡೆಯಲು ಕೇಂದ್ರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಏ ೧೭ ರಂದು ಬೃಹತ್ ಪ್ರತಿಭಟನೆ

ಬಿಜೆಪಿಗೆ ಸೆಡ್ಡು ಹೊಡೆಯಲು ಕೇಂದ್ರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಏ ೧೭ ರಂದು ಬೃಹತ್ ಪ್ರತಿಭಟನೆ    by-ಕೆಂಧೂಳಿ ಬೆಂಗಳೂರು,ಏ,೧೧-ರಾಜ್ಯ ಬಿಜೆಪಿಯ ದ್ವಂದ್ವ ನಿಲುವು ಮತ್ತು ಕೇಂದ್ರ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏಪ್ರಿಲ್ ೧೭ ರಂದು ಬೃಹತ್ ಪ್ರತಿಭಟನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಈ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಬೆಲೆ ಏರಿಕೆ ಹಾಗೂ…

ಕೇಂದ್ರದ ಅಮೃತ್ ಯೋಜನೆಯಲ್ಲಿ ಬೃಹತ್ ಹಗರಣ ಬಯಲು- ಇಬ್ಬರು ಸಚಿವರು ,ಶಾಸಕರ ವಿರುದ್ಧ ಗಂಭೀರ ಆರೋಪ

ಕೇಂದ್ರದ ಅಮೃತ್ ಯೋಜನೆಯಲ್ಲಿ    ಬೃಹತ್ ಹಗರಣ ಬಯಲು- ಇಬ್ಬರು ಸಚಿವರು ,ಶಾಸಕರ ವಿರುದ್ಧ ಗಂಭೀರ ಆರೋಪ by-ಕೆಂಧೂಳಿ ಬೆಂಗಳೂರು, ಏ,09-ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ್   ಯೋಜನೆಯ 17,000 ಕೋಟಿ ಮೊತ್ತದ ಅನುದಾನವನ್ನು  ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳು ಶಾಮೀಲಾಗಿ ದುರ್ಬಳಿಕೆ ಮಾಡಿಕೊಂಡಿದ್ದಾರೆ ಎಂದು ಬಿಬಿಎಂಪಿ ಮಾಜಿಬಸದಸ್ಯ  ಎನ್.ಆರ್.ರಮೇಶ್    ಆರೋಪಿಸಿದ್ದಾರೆ. ಈ ಕುರಿತು ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿರುವ ಅವರು, ಭೈರತಿ ಸುರೇಶ್, ರಹೀಂ ಖಾನ್ ಮತ್ತು ಶಾಸಕ ವಿನಯ್ ಕುಲಕರ್ಣಿ ಭಾಗಿಗಳಾಗಿಳಗಾದ್ದುಕರ್ನಾಟಕ ನಗರ…

ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ

ಕಲ್ಬುರ್ಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಏ,08-ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಮಂಗಳವಾರ ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದರು. ಮಂಗಳವಾರ ಅವರು ಖನಿಜ ಭವನದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜತೆಗೂಡಿ ಹಲವು ವಿಮಾನಯಾನ ಸಂಸ್ಥೆಗಳ ಉನ್ನತಾಧಿಕಾರಿಗಳ ಜೊತೆ ದೀರ್ಘ ಸಭೆ ನಡೆಸಿ, ಚರ್ಚಿಸಿದರು.…

ದ್ವತೀಯ ಪಿಯುಸಿ ಫಲಿತಾಂಶ- ಈ ಬಾರಿಯೂ ಮಹಿಳೆಯರೆ ಟಾಪ್

ದ್ವತೀಯ ಪಿಯುಸಿ ಫಲಿತಾಂಶ- ಈ ಬಾರಿಯೂ ಮಹಿಳೆಯರೆ ಟಾಪ್ by-ಕೆಂಧೂಳಿ ಬೆಂಗಳೂರು, ಏ.08-ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಎಂದಿನಂತೆ ಮಾಮೂಲಿ ಮಹಿಳಾ ವಿದ್ಯಾರ್ಥಿಗಳೆ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿದ್ದಾರೆ. ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ 597 ಅಂಕ ಗಳಿಸುವ ಮೂಲಕ ಕಲಾ ವಿಭಾಗದಲ್ಲಿ ರಾಜ್ಯಕ್ಕೆ…

ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ

ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ by-ಕೆಂಧೂಳಿ ಮೈಸೂರು,ಏ,08- ರಾಜ್ಯದ ಸಿದ್ದರಾಮಯ್ಯನವರ ಸರಕಾರವು 48 ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದೆ. ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮೈಸೂರಿನಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಜನಸಾಮಾನ್ಯರಿಗೆ ಬರೆ ಎಳೆಯುವ ಕೆಲಸವನ್ನು ಬೇರೆ ರಾಜ್ಯಗಳಲ್ಲಿ ಯಾರೂ ಮಾಡಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ಸಿನವರು, ಸಿದ್ದರಾಮಯ್ಯನವರು ಬರೆ ಎಳೆಯುವ ಕೆಲಸ…

ರಾಜ್ಯಕ್ಕೆ ಸಿದ್ದರಾಮಯ್ಯನವರ ಕೊಡುಗೆ ಏನು?: ವಿಜಯೇಂದ್ರ ಪ್ರಶ್ನೆ

ರಾಜ್ಯಕ್ಕೆ ಸಿದ್ದರಾಮಯ್ಯನವರ ಕೊಡುಗೆಏನು?: ವಿಜಯೇಂದ್ರ ಪ್ರಶ್ನೆ by-ಕೆಂಧೂಳಿ ಮೈಸೂರು,ಏ,07-: ಕಾಂಗ್ರೆಸ್ಸಿನದು ಬಡವರ ವಿರೋಧಿ, ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ದರಿದ್ರ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಜನಾಕ್ರೋಶ ಯಾತ್ರೆ ಆರಂಭದ ಸಂಬಂಧ ಇಂದು ಇಲ್ಲಿನ ಗಾಂಧಿ ಸ್ಕ್ವೇರ್ ನಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಹತ್ತಾರು ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ನೀವೇನು ಅಭಿವೃದ್ಧಿ…

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ- ಡಿಸಿಎಂ ಡಿ.ಕೆ ಶಿ ಸೂಚನೆ by-ಕೆಂಧೂಳಿ ಬೆಂಗಳೂರು, ಏ.07- ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ…

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್

ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್:  ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಏ.07-“ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಲೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ರಸ್ತೆಗಳ ಡಾಂಬರೀಕರಣ ಕಾಮಗಾರಿಗಳ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದರು. ಈ ವೇಳೆ ಮಾಧ್ಯಮಗಳಿಗೆ ಮಾಹಿತಿ…

ಜನವಿರೋಧಿ ಕೇದ್ರದ ಬೆಲೆ ಏರಿಕೆ ಬಗ್ಗೆಯೂ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ ; ಸಿಎಂ ವ್ಯಂಗ್ಯ

ಜನವಿರೋಧಿ ಕೇದ್ರದ ಬೆಲೆ ಏರಿಕೆ ಬಗ್ಗೆಯೂ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ ; ಸಿಎಂ ವ್ಯಂಗ್ಯ by-ಕೆಂಧೂಳಿ ಬೆಂಗಳೂರು,ಏ,07-ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ,ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು…

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಘೋಷಣೆ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಸಿಎಂ ಘೋಷಣೆ by-ಕೆಂಧೂಳಿ ಬೆಂಗಳೂರು ಏ 7:  ಮೇ1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು…

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ-ಪ್ರಹ್ಲಾದ್ ಜೋಶಿ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜನಾಕ್ರೋಶಯಾತ್ರೆ-ಪ್ರಹ್ಲಾದ್ ಜೋಶಿ by-ಕೆಂಧೂಳಿ ಮೈಸೂರು, ಏ,:07- ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದ್ದಾರೆ. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಗರಿಷ್ಠ ಮಟ್ಟಕ್ಕೆ ತಲುಪಿದೆ. ಇನ್ನೊಂದೆಡೆ ಸರಕಾರವು ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲದೆ ಇದ್ದರೂ ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಾಕಾಷ್ಠೆ ಎಂದು ಟೀಕಿಸಿದರು.…

1 12 13 14 15 16 49
error: Content is protected !!