ರಾಜ್ಯ
ಇಲಾಖಾವಾರು ಬೆಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ
ಇಲಾಖಾವಾರು ಬೆಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ by-ಕೆಂಧೂಳಿ ಬೆಂಗಳೂರು, ಫೆ,06-2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಸಿದ್ಧತೆ ಆರಂಭಿಸಿದ್ದು, 5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ 13 ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಒಂದು ವಾರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಸಿಎಂ ಗೃಹ ಕವೇರಿ ಕೃಷ್ಣದಲ್ಲಿ ಬಜೆಟ್ ಪೂರ್ವ ಸಭೆಗಳು ನಡೆಯಲಿವೆ. 30 ನಿಮಿಷಗಳ ಸಭೆಗಳಲ್ಲಿ,…