ರಾಜ್ಯ
ಕೊರೊನಾ ಹೆಚ್ಚಳ; ಗಡಿಗಳಲ್ಲಿ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ
ನವದೆಹಲಿ, ಜು, ೩೦:ಪಕ್ಕದ ಕೇರಳ ಸೇರಿದಂತೆ ಪಕ್ಕದ ರಾಜ್ಯಗಳಲ್ಲಿ ಕೊರೊನಾ ಹೆಚ್ಳವಾಗುತ್ತಿದ್ದು ಗಡಿ ಭಾಗಗಳಲ್ಲಿ ಹೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಶುಕ್ರವಾರ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿದ ಅವರು, ರಾಜ್ಯದ ಕೊರೊನಾ ಸ್ಥಿತಿಗತಿ ಕುರಿತು ಮಾತನಾಡಿದ್ದಾರೆ. ಕೊರೊನಾ ಮುಂದಿನ ಅಲೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ…