ರಾಜ್ಯ
ಸಿದ್ದಾರೂಢರು ಸಾವಿನ ನಂತರವೂ ಬದುಕಿದ್ದಾರೆ: ಬಸವರಾಜ ಬೊಮ್ಮಾಯಿ
ಸಿದ್ದಾರೂಢರು ಸಾವಿನ ನಂತರವೂ ಬದುಕಿದ್ದಾರೆ: ಬಸವರಾಜ ಬೊಮ್ಮಾಯಿ by-ಕೆಂಧೂಳಿ ಹುಬ್ಬಳ್ಳಿ,ಫೆ20- ಸಿದ್ದಾರೂಢರ ಅದ್ವೈತ ವಿಚಾರ ಸೂರ್ಯನಷ್ಟೇ ಪ್ರಕಾಶಮಾನವಾಗಿದ್ದು, ಅದನ್ನು ನಾವು ನಮ್ಮ ಬದುಕಿನಲ್ಲಿ ಎಷ್ಟು ಅಳವಡಿಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ನಮ್ಮ ಬದುಕು ಪ್ರಕಾಶಮಾನವಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಇರಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ನಡೆದ ಶ್ರೀ ಸಿದ್ದಾರೂಢರ 190 ನೇ ಜಯಂತಿ ಹಾಗೂ ಶ್ರೀ ಗುರುನಾಥಾರೂಢರ 115 ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಸಿದ್ದಾರೂಢರ…


















