ರಾಜ್ಯ
ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ
ಬೆಂಗಳೂರು, ಜೂ, ೧೫:ನಗರದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿರುವ ಸರ್ಕಾರ ಈ ವೇಳೆ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. ಯಾವುದೇ ಕಾರಣಕ್ಕೂ ಪಿಜಿಯಲ್ಲಿ ಇರುವ ಅವಕಾಶ ನೀಡಬಾರದು ಎಲ್ಲರನ್ನೂ ಅವರವರ ಊರುಗಳಿಗೆ ಕಳಿಸಿಕೊಡಿ ಎಂದು ಪಿಜಿ ಮಾಲೀಕರಿಗೆ ಬಿಬಿಎಂಪಿ ನೊಟೀಸ್ ಜಾರಿಮಾಡಿದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ೧೧೦ ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ…