ರಾಜ್ಯ
ಚಿತ್ರಕಲಾ ಪರಿಷತ್ ನಲ್ಲಿ ‘ಬೆಂಗಳೂರು ಆರ್ಟ ಅಂಡ್ ಕ್ರಾಪ್ಟ್ ಮೇಳ
ಬೆಂಗಳೂರು, ಡಿ, 24: ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕರಕುಶಲ ಕರ್ಮಿಗಳಿಗೆ ಸೂಕ್ತವಾದ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಫ್ಟ್ ಮೇಳ’ವನ್ನು ಆಯೋಜಿಸಲಾಗಿದ್ದು, ನಟಿ ರಕ್ಷಿಕಾ ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು. ಜನವರಿ 2, 2022 ರ ವರೆಗೆ ಮೇಳ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ…