ರಾಜ್ಯ
ವಿವಿಧ ಪ್ರಕಾರ ಸಾಹಿತ್ಯ ಕೃತಿಗಳಿಗೆ ಕೇಂದ್ರ ಸಾಹಿತ್ಯ ಆಕಾಡಿಮಿ ಪ್ರಶಸ್ತಿ ಘೋಷಣೆ
ಹೊಸ ದೆಹಲಿ ಡಿ ೩೦ : ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಇಂದು ಇಲ್ಲಿ ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಿ ಎಸ್ ನಾಗಭೂಷಣ್ ಅವರ ‘ಗಾಂಧಿ ಕಥನ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ‘ಬಾಲ ಪುರಸ್ಕಾರ’ ಕ್ಕೆ ಬಸು ಬೇವಿನಗಿಡದ ಅವರ ‘ ಓಡಿ ಹೋದ ಹುಡುಗ ‘ ಮಕ್ಕಳಿಗಾಗಿ ಬರೆದ ಕಾದಂಬರಿ ಆಯ್ಕೆಯಾಗಿದೆ. ಅಕಾಡೆಮಿಯು ನೀಡುವ ‘ಯುವ ಪುರಸ್ಕಾರ’ ಕ್ಕೆ ಎಚ್ ಲಕ್ಷೀನಾರಾಯಣ…



















