ರಾಜ್ಯ
ಬಿಎಸ್ ವೈ ಆಪ್ತ ಸೇರಿದಂತೆ ಐವತ್ತು ಕಡೆ ತೆರಿಗೆ ಅಧಿಕಾರಿಗಳ ದಾಳಿ
ಬೆಂಗಳೂರು,ಅ,07: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿ.ಎಸ್.ವೈ ಆಪ್ತ ಸೇರಿದಂತೆ 50ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳ ದಾಳಿನಡೆಸಿದ್ದಾರೆ. ಗೋವಾ ಘಟಕದ ಆದಾಯ ತೆರಿಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದು ಕೆಲ ಮಹತ್ದದ ದಾಖಲೆಗಳನ್ನು ಬಶಪಡಿಸಿಕೊಂಡಿದ್ದಾರೆ. ಸುಮಾರು 300 ಅಧಿಕಾರಿಗಳ ತಂಡ ಏಕಕಾಲದಲ್ಲಿ 50ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉದ್ಯಮಿಗಳು ಮತ್ತು ಗುತ್ತಿಗೆದಾರರ ಮನೆಗಳು ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಳಿಗಳನ್ನು ನಡೆಸಿದ್ದಾರೆ. ದಾಳಿಗಾಗಿ 120 ಕಾರುಗಳು, 300 ಅಧಿಕಾರಿಗಳು…



















